ಪೆರ್ಲ : ಎಣ್ಮಕಜೆ ಗ್ರಾಮ ಪಂಚಾಯತ್ ಕುಟುಂಬಶ್ರೀ ಸಿಡಿಎಸ್ ವತಿಯಿಂದ ನಡೆದ 'ಟೇಕ್ ಎ ವೇ- ಮೀಟ್ ಪಾಯಿಂಟ್' ಅನ್ನು ಪಂಚಾಯತ್ ಅಧ್ಯಕ್ಷೆ ಕುಸುಮಾವತಿ. ಬಿ ಅವರು ಉದ್ಘಾಟಿಸಿದರು. ಪಂಚಾಯತ್ ಉಪಾಧ್ಯಕ್ಷ ಅಬೂಬಕರ್ ಸಿದ್ದೀಕ್ ವಳಮುಗೇರ್, ಸಿಡಿಎಸ್ ಅಧ್ಯಕ್ಷೆ ನವೀನ ಕುಮಾರಿ, ಉಪಾಧ್ಯಕ್ಷೆ ಭಾರತಿ ಬಲ್ತಕಲ್ಲು, ಕುಟುಂಬಶ್ರೀ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

0 Comments