ಬದಿಯಡ್ಕ : ಕ್ರಿಯೇಟಿವ್ ಕಾಲೇಜಿನ ಹಳೆ ವಿದ್ಯಾರ್ಥಿಯಾದ ದೇವರಮೆಟ್ಟು ನಿವಾಸಿ ಮಧುರಾಜ್ ಭಾರತೀಯ ಸೈನ್ಯಕ್ಕೆ ಆಯ್ಕೆಯಾಗಿದ್ದು, ಕಾಲೇಜು ವತಿಯಿಂದ ಅಭಿನಂದಿಸಲಾಯಿತು. ಕಾಲೇಜು ಪ್ರಾಂಶುಪಾಲ ಪ್ರಕಾಶ್, ಉಪ ಪ್ರಾಂಶುಪಾಲೆ ಜಯಲಕ್ಷ್ಮಿ, ಹಾಗೂ ಉಪನ್ಯಾಸಕರುಗಳಾದ ಸೌಮ್ಯ, ಶ್ರೀಜಾ, ಶ್ಯಾಮ್ ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

0 Comments