Ticker

6/recent/ticker-posts

Ad Code

ವಿಧಾನಸಭಾ ಚುನಾವಣೆಯ ಸಿದ್ಧತೆ ಪರಿಶೀಲನೆ


ಕಾಸರಗೋಡು : ವಿಧಾನಸಭಾ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಲು ಕೇಂದ್ರ ಸರ್ಕಾರವು ಜಿಲ್ಲೆಯ ಉದುಮ, ಕಾಞಂಗಾಡ್ ಮತ್ತು ತ್ರಿಕರಿಪುರ, ಮಂಜೇಶ್ವರ ಹಾಗೂ ಕಾಸರಗೋಡು ಐದು ಕ್ಷೇತ್ರಗಳಿಗೆ ವೀಕ್ಷಕರನ್ನು ನೇಮಿಸಿದೆ. ಜಿಲ್ಲಾ ಚುನಾವಣಾ ಅಧಿಕಾರಿ, ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಅಧ್ಯಕ್ಷತೆಯಲ್ಲಿ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಲಾಯಿತು. ವಿವಿಧ ಸ್ಥಳಗಳಿಗೆ ಭೇಟಿ ನೀಡಲಾಗುತ್ತಿದೆ.

Post a Comment

0 Comments