Ticker

6/recent/ticker-posts

Ad Code

ಕಾಸರಗೋಡು ಜಿಲ್ಲೆಯಲ್ಲಿ 16 ನಾಮಪತ್ರಗಳು ತಿರಸ್ಕೃತ

 

ಕಾಸರಗೋಡು : ವಿಧಾನಸಭಾ ಚುನಾವಣೆಗೆ ಕಾಸರಗೋಡು ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಸಲ್ಲಿಕೆಯಾಗಿದ್ದ ನಾಮಪತ್ರಗಳ ಪೈಕಿ ಮಂಗಳವಾರ ನಡೆದ ಪರಿಶೀಲನೆಯಲ್ಲಿ 16 ನಾಮಪತ್ರಗಳು ತಿರಸ್ಕೃತಗೊಂಡಿವೆ ಎಂದು ಅಧಿಕೃತ ಪತ್ರಿಕಾ ಪ್ರಕಟಣೆ ತಿಳಿಸಿದೆ. ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಒಟ್ಟು 79 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 26 ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ಆನಂತರವೇ ಅಂತಿಮ ಅಭ್ಯರ್ಥಿಗಳ ಪಟ್ಟಿ ಸ್ಪಷ್ಟವಾಗಲಿದೆ.

Post a Comment

0 Comments