Ticker

6/recent/ticker-posts

Ad Code

ಕಾಸರಗೋಡು ಜಿಲ್ಲಾ ಸಹಕಾರಿ ಆಸ್ಪತ್ರೆ ಸಂಘಕ್ಕೆ ಸಹಕಾರ ರತ್ನ ಪ್ರಶಸ್ತಿ


ಕಾಸರಗೋಡು : ಕಾಸರಗೋಡು ಜಿಲ್ಲಾ ಸಹಕಾರಿ ಆಸ್ಪತ್ರೆ ಸಂಘಕ್ಕೆ  ತ್ರಿಶೂರ್ ನಲ್ಲಿ ಕಾರ್ಯಚರಿಸುವ ಟೀಂ ಕೋ-ಓಪರೆಟಿವ್ ನ ಸಹಕಾರ ರತ್ನ 2026 ಪ್ರಶಸ್ತಿ ಲಭಿಸಿದೆ. ಸಂಘದ ಸ್ತುತ್ಯರ್ಹ ಸೇವೆ, ನೂತನ ಸಹಕಾರಿ ಮಾದರಿಗಳು ಎಂಬಿವುಗಳನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ಕೋಯಿಕ್ಕೋಡಿನ ಆಡಿಟೋರಿಯಂನಲ್ಲಿ ನಡೆದ ಸಹಕಾರಿ ರಿಯಾಲಿಟಿ ಶೋ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಪೋರೇಷನ್  ಮೇಯರ್ ಒ ಸದಾಶಿವನ್ ಸಮಾರಂಭ ಉದ್ಘಾಟಿಸಿ ಪ್ರಶಸ್ತಿ ವಿತರಿಸಿದರು. ಆಸ್ಪತ್ರೆ ಸಂಘದ ಕಾರ್ಯದರ್ಶಿ ಕೆ.ಪ್ರದೀಪ್ ಪ್ರಶಸ್ತಿ ಸ್ವೀಕರಿಸಿದರು. ವಿವಿ ಗಣ್ಯರು ಉಪಸ್ಥಿತರಿದ್ದರು

Post a Comment

0 Comments