Ticker

6/recent/ticker-posts

Ad Code

ಜೋಕಾಲಿ ಆಡುವಾಗ ಸೀರೆ ಕೊರಳಿಗೆ ಸುತ್ತಿಕೊಂಡು ಬಾಲಕಿ ದುರ್ಮರಣ

 

ಚಿಕ್ಕಮಗಳೂರು : ಮನೆಯಲ್ಲಿ ಜೋಕಾಲಿ ಆಡುವಾಗ ಸೀರೆ ಕೊರಳಿಗೆ ಸುತ್ತಿಕೊಂಡು  ಬಾಲಕಿಯೋರ್ವೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ  ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಲೇಖನಾ (10) ಮೃತ ಬಾಲಕಿ.

 ಪೋಷಕರು ಮನೆಯಲ್ಲಿ ಇಲ್ಲದ ವೇಳೆ ದುರ್ಘಟನೆ ನಡೆದಿದೆ. ಮನೆಯಲ್ಲಿ ಜೋಕಾಲಿ ಆಡುವಾಗ ಸೀರೆ ಉರುಳಾಗಿ ಬಾಲಕಿ ಸಾವನ್ನಪ್ಪಿದ್ದಾಳೆ. ಚಿಕ್ಕಮಗಳೂರು ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು  ಪರಿಶೀಲನೆ ನಡೆಸಿದ್ದಾರೆ.

Post a Comment

0 Comments