Ticker

6/recent/ticker-posts

Ad Code

ಸ್ಕೂಟರ್ ಚಲಾಯಿಸಿದ ಅಪ್ರಾಪ್ತ ಬಾಲಕ : ತಂದೆಯ ವಿರುದ್ಧ ಪ್ರಕರಣ ದಾಖಲು


ಕುಂಬಳೆ : ಅಪ್ರಾಪ್ತ ಬಾಲಕನೋರ್ವ ಸ್ಕೂಟರ್ ಚಲಾಯಿಸಿದ್ದು, ತಂದೆಯ ವಿರುದ್ಧ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 
ಇಚ್ಲಂಗೋಡು ಮೊಹಮ್ಮದ್ ಬಶೀರ್ (56) ವಿರುದ್ಧ ಪ್ರಕರಣ ದಾಖಲಾಗಿದ್ದು, ಸ್ಕೂಟರ್ ವಶಕ್ಕೆ ಪಡೆಯಲಾಗಿದೆ.

Post a Comment

0 Comments