ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ನವೀಕರಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ 5ನೇ ದಿನ ಕ್ಷೇತ್ರಾಚಾರ್ಯ ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ಇವರ ನೇತೃತ್ವದಲ್ಲಿ ಪ್ರಾತಃಕಾಲ ಗಣಪತಿ ಹೋಮ, ತತ್ವಕಲಶ ಪೂಜೆ, ತತ್ವ ಹೋಮ, ತತ್ವಕಲಶಾಭಿಷೇಕ, ಅನುಜ್ಞಾ ಕಲಶಾಭಿಷೇಕ, ಅಂಕುರ ಪೂಜೆ, ತ್ರಿಕಾಲ ಪೂಜೆ ನಡೆಯಿತು. ವಿವಿಧೆಡೆಗಳಿಂದ ಸುವಸ್ತು ಸಮರ್ಪಣೆ ನಡೆಯಿತು.

0 Comments