Ticker

6/recent/ticker-posts

Ad Code

ಟೀಮ್ ಇಂಡಿಯಾದ ತ್ರೋಡೌನ್ ಸ್ಪೆಷಲಿಸ್ಟ್ ರಾಘವೇಂದ್ರ ದ್ವಿವೇದಿ ಮಂಜೇಶ್ವರ ಶ್ರೀಮತ್ ಅನಂತೇಶ್ವರ ದೇವಸ್ಥಾನಕ್ಕೆ ಭೇಟಿ.

ಮಂಜೇಶ್ವರ : ಟೀಮ್ ಇಂಡಿಯಾದ ತ್ರೋಡೌನ್ ಸ್ಪೆಷಲಿಸ್ಟ್ ರಾಘವೇಂದ್ರ ದ್ವಿವೇದಿ ಮಂಜೇಶ್ವರ ಶ್ರೀಮತ್ ಅನಂತೇಶ್ವರ ದೇವಸ್ಥಾನಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದರು. 

ಇತ್ತೀಚೆಗೆ ನಡೆದ ಟಿ - ಟ್ವೆಂಟಿ ವರ್ಲ್ಡ್ ಕಪ್ ನಲ್ಲಿ ದೊರೆತ ಚಿನ್ನದ ಮೆಡಲನ್ನು  ಶ್ರೀ ದೇವರ ನಡೆಯಲ್ಲಿರಿಸಿ, ಪ್ರಾರ್ಥನೆ ಸಲ್ಲಿಸಿ, ವಿಶೇಷ ಪೂಜೆ ಸಲ್ಲಿಸಿದರು. 

Post a Comment

0 Comments