Ticker

6/recent/ticker-posts

Ad Code

ಯುವತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ


ಕಾಸರಗೋಡು : ಮಹಿಳೆಯೊಬ್ಬರು ತಮ್ಮ ಮನೆಯ ಕಿಟಕಿ ಸರಳಿಗೆ  ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರನ್ನು ವಲಿಯಪರಂಬದ ಮಾಡಕ್ಕಾಲ್‌ನ ಮೆಟ್ಟಮ್ಮಳ್ ಮನೆಯ ಅಂಜನಾ (24) ಎಂದು ಗುರುತಿಸಲಾಗಿದೆ. 
ಇಂದು ಬೆಳಿಗ್ಗೆ 8:30ರ ಸುಮಾರಿಗೆ ಮಲಗುವ ಕೋಣೆಯ ಕಿಟಕಿಯ ಸರಳಿಗೆ ನೇಣು ಬಿಗಿದ ಸ್ಥಿತಿಯಲ್ಲಿ  ಮೃತದೇಹ ಪತ್ತೆಯಾಗಿದೆ. ಚಂದೇರಾ  ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Post a Comment

0 Comments