Ticker

6/recent/ticker-posts

Ad Code

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಸವಾರ ಸಾವು

 

ಮಟ್ಟನ್ನೂರು : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸಾವನ್ನಪ್ಪಿದ್ದಾನೆ. ಮೃತನನ್ನು ಪುಲಿಯನಂಪರಂ ಕಾಡಿನ ಪರಂಬತ್ ಮೂಲದ ರಹಮಾಯಿಲ್ ಮುಹಮ್ಮದ್ ತಸ್ಲೀಮ್ ಎಂದು ಗುರುತಿಸಲಾಗಿದೆ. ಇರಿಟ್ಟಿ ನಾರಾಯಣಪಾರದಲ್ಲಿ ಇಂದು ಬೆಳಿಗ್ಗೆ ಈ ಅಪಘಾತ ಸಂಭವಿಸಿದೆ. 

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಹಮ್ಮದ್ ಕಣ್ಣೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾರೆ.

Post a Comment

0 Comments