Ticker

6/recent/ticker-posts

Ad Code

ಕಾಸರಗೋಡು ಜಿಲ್ಲಾ ಬಿಜೆಪಿ ಜನಪ್ರತಿನಿಧಿಗಳ ಸಭೆ

ಕಾಸರಗೋಡು : ಕಾಸರಗೋಡು ಜಿಲ್ಲೆಯ ಬಿಜೆಪಿ ಜನಪ್ರತಿನಿಧಿಗಳ ಸಭೆ ನಡೆಯಿತು. ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷೆ ಅಶ್ವಿನಿ ಎಂ.ಎಲ್ ಉದ್ಘಾಟಿಸಿದರು.

ರಾಜ್ಯ ಸಮಿತಿ ಸದಸ್ಯ ರಾಮಪ್ಪ ಮಂಜೇಶ್ವರ, ಜಿಲ್ಲಾ ಉಪಾಧ್ಯಕ್ಷ ಹಾಗೂ ಬದಿಯಡ್ಕ ಗ್ರಾ.ಪಂ.ಅಧ್ಯಕ್ಷ ಡಿ.ಶಂಕರ, ಮಧೂರು ಗ್ರಾ.ಪಂ.ಅಧ್ಯಕ್ಷೆ ಸುಜ್ಞಾನಿ ಶಾನಬಾಗ್, ಕಾಡ್ಕ ಗ್ರಾ.ಪಂ.ಅಧ್ಯಕ್ಷೆ ಎಂ.ಜನನಿ, ಕುಂಬ್ಡಾಜೆ ಗ್ರಾ.ಪಂ.ಅಧ್ಯಕ್ಷೆ ಎನ್.ಯಶೋದಾ, ಬೆಳ್ಳೂರು ಗ್ರಾ.ಪಂ.ಅಧ್ಯಕ್ಷೆ ಮಾಲಿನಿ, ಬದಿಯಡ್ಕ ಗ್ರಾ.ಪಂ.ಉಪಾಧ್ಯಕ್ಷರಾದ ಅಶ್ವಿನಿ ಕೆ.ಎಂ., ಜಿಲ್ಲಾ ಕಾರ್ಯದರ್ಶಿಗಳಾದ ಪುಷ್ಪಾ ಗೋಪಾಲನ್ , ಮಹೇಶ್ ಗೋಪಾಲ್, ಪ್ರಮೀಳಾ ಮಜಲ್, ಜಿಲ್ಲಾ ಕೋಶದ ಸಂಯೋಜಕ ಸುಕುಮಾರ್ ಕುದುರೆಪ್ಪಾಡಿ ಮಾತನಾಡಿದರು.

Post a Comment

0 Comments