ಕುಂಬಳೆ : ಸೂರಂಬೈಲು ಸರಕಾರಿ ಪ್ರೌಢಶಾಲೆಯಲ್ಲಿ ಖಾಲಿಯಿರುವ ಹೈಸ್ಕೂಲ್ ವಿಭಾಗದ ಸಮಾಜ ವಿಜ್ಞಾನ ಕನ್ನಡ ಮಾಧ್ಯಮ ಶಿಕ್ಷಕ ಹುದ್ದೆಗೆ ದಿನವೇತನದ ಆಧಾರದಲ್ಲಿ ನೇಮಕಾತಿಗೆ ಜೂ.2ರಂದು ಬೆಳಗ್ಗೆ 10.30ಕ್ಕೆ ಶಾಲಾ ಕಚೇರಿಯಲ್ಲಿ ಸಂದರ್ಶನ ನಡಯಲಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಅಸಲಿ ದಾಖಲೆ ಪತ್ರಗಳೊಂದಿಗೆ ಮುಖ್ಯ ಶಿಕ್ಷಕರ ಕಚೇರಿಯಲ್ಲಿ ನಡೆಯುವ ಸಂದರ್ಶನದಲ್ಲಿ ಭಾಗವಹಿಸುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ - 9495094859 ರಲ್ಲಿ ಸಂಪರ್ಕಿಸಲು ಕೋರಲಾಗಿದೆ.
0 Comments