Ticker

6/recent/ticker-posts

Ad Code

ಮೇ 6ಕ್ಕೆ ಉಕ್ಕಿನಡ್ಕದ ಕಾಸರಗೋಡು ಸರಕಾರಿ ಮೆಡಿಕಲ್‌ ಕಾಲೇಜಿನ ವೈದ್ಯಕೀಯ ವಿಭಾಗಗಳ ಜೂನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಸಂದರ್ಶನ

 

ಪೆರ್ಲ: ಉಕ್ಕಿನಡ್ಕದ ಕಾಸರಗೋಡು ಸರಕಾರಿ ಮೆಡಿಕಲ್‌ ಕಾಲೇಜಿನ ವೈದ್ಯಕೀಯ ವಿಭಾಗಗಳಲ್ಲಿ ಖಾಲಿ ಇರುವ ಜೂನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಎಂಬಿಬಿಎಸ್ ಮತ್ತು ಟಿಸಿಎಂಸಿ ನೋಂದಣಿ ಹೊಂದಿರುವ ಅಭ್ಯರ್ಥಿಗಳನ್ನು ಗರಿಷ್ಠ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುತ್ತಿದೆ. 

ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಹತೆ ಮತ್ತು ಕೆಲಸದ ಅನುಭವವನ್ನು ಸಾಬೀತುಪಡಿಸುವ ಪ್ರಮಾಣಪತ್ರಗಳು ಮತ್ತು ಪ್ರತಿಗಳೊಂದಿಗೆ ಮೇ 6ರಂದು ಬೆಳಗ್ಗೆ 11ಕ್ಕೆ ಮೆಡಿಕಲ್ ಕಾಲೇಜಿನ ಪ್ರಿನ್ಸಿಪಾಲ್ ಕಚೇರಿಯಲ್ಲಿ ನಡೆಯುವ ಸಂದರ್ಶನದಲ್ಲಿ ಭಾಗವಹಿಸುವಂತೆ ತಿಳಿಸಲಾಗಿದೆ. ಹೆಚ್ಚುವರಿ ಅರ್ಹತೆ ಮತ್ತು ಕೆಲಸದ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

Post a Comment

0 Comments