ಕುಂಬಳೆ : ಕಿದೂರು ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕೆಲಸ ಪ್ರರಂಭವಾಗಲಿದ್ದು, ಬ್ರಹ್ಮಶ್ರೀ ಗಣೇಶ ತಂತ್ರಿ ದೇಲಂಪಾಡಿ ಅವರು ದೀಪ ಬೆಳಗಿಸಿ ಜೀರ್ಣೋದ್ಧಾರ ಕಚೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ವಿವೇಕ್ ಶೆಟ್ಟಿ ಕಿದೂರು ಗುತ್ತು, ದೇವಸ್ಥಾನದ ಆಡಳಿತ ಸಮಿತಿ ಸದಸ್ಯರು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ, ಜೀರ್ಣೋದ್ಧಾರ ಸಮಿತಿಯ ಸದಸ್ಯರು, ಮಹಿಳಾ ಸಮಿತಿಯ ಅಧ್ಯಕ್ಷರು ಮತ್ತು ಸಮಿತಿ ಸದಸ್ಯರು ಹಾಗೂ ಕ್ಷೇತ್ರದ ಭಗವದ್ಭಕ್ತರು ಪಾಲ್ಗೊಂಡಿದ್ದರು.

0 Comments