ಮಾನ್ಯ : ಶ್ರೀ ಕಂಠಪಾಡಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಕುಕ್ಕಂಕೂಡ್ಲು ಕ್ಷೇತ್ರದಲ್ಲಿ ಪ್ರತೀ ವರ್ಷ ನಡೆದು ಬರುವ ವಸಂತ ಪೂಜೆಯು ಮೇ 7 ಗುರುವಾರ ರಾತ್ರಿ ಗಂಟೆ 7.30 ಕ್ಕೆ ಶ್ರೀ ದೇಲಂಪಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸ ಬೇಕಾಗಿ ವಿನಂತಿಸಲಾಗಿದೆ.

0 Comments