ಬದಿಯಡ್ಕ, : 2025-26ನೇ ಶೈಕ್ಷಣಿಕ ವರ್ಷದಲ್ಲಿ ಕೇರಳ ಸರಕಾರದ ಶಿಕ್ಷಣ ಇಲಾಖೆ ನಡೆಸಿದ ಸಿ.ಎಂ ಕಿಡ್ಸ್ (ಎಲ್.ಪಿ)ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ಅನುದಾನಿತ ಕಿರಿಯ ಪ್ರಾಥಮಿಕ ಶಾಲೆ ಪಣಿಯೆ ಇಲ್ಲಿಯ ವಿದ್ಯಾರ್ಥಿಗಳಾದ ಆತ್ಮರೂಪಿತ್ ಶರ್ಮ.ಕೆ ಹಾಗೂ ಪೂಜಾ.ಕೆ ವಿದ್ಯಾರ್ಥಿ ವೇತನಕ್ಕೆ ಅರ್ಹತೆಯನ್ನು ಪಡೆದಿದ್ದಾರೆ.ಇವರ ಈ ಸಾಧನೆಗೆ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ-ರಕ್ಷಕ ಸಂಘವು ಅಭಿನಂದನೆ ಸಲ್ಲಿಸಿದ್ದಾರೆ.

0 Comments