Ticker

6/recent/ticker-posts

Ad Code

ಎಲ್ ಡಿ ಎಫ್ ಸೋಲು : ಮುಖ್ಯ ಮಂತ್ರಿ ಪಿಣರಾಯಿ ವಿಜಯನ್ ರಾಜಿನಾಮೆ

 

ತಿರುವನಂತಪುರ : ಕೇರಳ ವಿಧಾನ ಸಭಾ ಚುನಾವಣೆಯಲ್ಲಿ ಎಲ್ ಡಿಎಫ್ ಸೋಲಿನ ನಂತರ, ರಾಜೀನಾಮೆ ನೀಡಿದ ಪಿಣರಾಯಿ ವಿಜಯನ್.  

ರಾಜೀನಾಮೆಯನ್ನು ಅಂಗೀಕರಿಸಿದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಹೊಸ ಸರ್ಕಾರ ರಚನೆಯಾಗುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯುವಂತೆ ಕೇಳಿಕೊಂಡರು.

Post a Comment

0 Comments