ತಿರುವನಂತಪುರ : ದ್ವಿತೀಯ ವರ್ಷದ ಹೈಯರ್ ಸೆಕೆಂಡರಿ ಮತ್ತು ವೃತ್ತಿಪರ ಹೈಯರ್ ಸೆಕೆಂಡರಿ ಪರೀಕ್ಷೆಗಳ ಫಲಿತಾಂಶಗಳನ್ನು ಶಿಕ್ಷಣ ಸಚಿವ ಎನ್. ಶಂಸುದ್ದೀನ್ ಅವರು ಪ್ರಕಟಿಸಿದರು. ರಾಜ್ಯದಲ್ಲಿ ಶೇಕಡಾ 77.97 ಉತ್ತೀರ್ಣ ಎಂದು ತಿಳಿಸಲಾಗಿದೆ. ಈ ವರ್ಷ, ಹೈಯರ್ ಸೆಕೆಂಡರಿ ವಿಭಾಗದಲ್ಲಿ 4.52 ಲಕ್ಷ ವಿದ್ಯಾರ್ಥಿಗಳು ಮತ್ತು ವೃತ್ತಿಪರ ಹೈಯರ್ ಸೆಕೆಂಡರಿ ವಿಭಾಗದಲ್ಲಿ 26,826 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಜೂನ್ 29 ರಿಂದ ಜುಲೈ 3 ರವರೆಗೆ ಸೇ ಪರೀಕ್ಷೆ ನಡೆಯಲಿದೆ. 290398 ಜನರು ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದಾರೆ.

0 Comments