Ticker

6/recent/ticker-posts

Ad Code

ಜೂ 1ಕ್ಕೆ ಶೇಣಿ ಶಾಲೆಯಲ್ಲಿ ಎಣ್ಮಕಜೆ ಗ್ರಾಮ ಪಂಚಾಯತ್ ಮಟ್ಟದ ಶಾಲಾ ಪ್ರವೇಶೋತ್ಸವ


 ಪೆರ್ಲ :  2026-27 ಶೈಕ್ಷಣಿಕ ವರ್ಷದ ಎಣ್ಮಕಜೆ ಗ್ರಾಮ ಪಂಚಾಯತ್ ಮಟ್ಟದ ಶಾಲಾ ಪ್ರವೇಶೋತ್ಸವವು  ಜೂನ್ 1 ಸೋಮವಾರ ಶೇಣಿ ಶ್ರೀ ಶಾರದಾಂಬ ಎಯುಪಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 10 ಗಂಟೆಗೆ ನಡೆಯುವ  ಸಮಾರಂಭದಲ್ಲಿ  ಎಣ್ಮಕಜೆ ಪಂ.ಅಧ್ಯಕ್ಷೆ ಕುಸುಮಾವತಿ ಬಿ, ಉಪಾಧ್ಯಕ್ಷ ಸಿದ್ದಿಕ್ ವಳಮುಗೇರ್, ಜಿಲ್ಲಾ,ಪಂ‌.ಸದಸ್ಯ ಸೋಮಶೇಖರ ಜೆ.ಎಸ್, ಎಣ್ಮಕಜೆ  ಪಂ‌.ಸ್ಥಾಯಿ ಸಮಿತಿ ಅಧ್ಯಕ್ಷರು, ಬ್ಲೋಕ್ ಪಂ.ಸದಸ್ಯರ ಸಹಿತ ವಿವಿಧ ಜನಪ್ರತಿನಿಧಿಗಳು, ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಯಶಸ್ವಿಗಾಗಿ ಸಿದ್ಧತೆ ನಡೆಯುತ್ತಿದೆ.

Post a Comment

0 Comments