Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts



Ads Widget

Responsive Advertisement

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ವಶ : ಚಾಲಕ ಪರಾರಿ


ಬದಿಯಡ್ಕ : ಧರ್ಮತ್ತಡ್ಕದ ಚಲ್ಲಂಗಾಯಂ ನದಿಯಿಂದ ಅಕ್ರಮವಾಗಿ ಮರಳು ಸಾಗಿಸಲಾಗುತ್ತಿದೆ ಎಂಬ ರಹಸ್ಯ ಮಾಹಿತಿಯ ಹಿನ್ನೆಲೆಯಲ್ಲಿ ಬದಿಯಡ್ಕ ಎಸ್‌ಐ ರೂಪೇಶ್ ನೇತೃತ್ವದ ಪೊಲೀಸ್ ತಂಡ ಧರ್ಮತ್ತಡ್ಕ ವೈ.ಸಿ.ರಸ್ತೆಯಲ್ಲಿ ನಡೆಸಿದ ತಪಾಸಣೆಯ ವೇಳೆ ನದಿ ಮರಳನ್ನು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ವಶಪಡಿಸಲಾಗಿದೆ. ಪೊಲೀಸರನ್ನು ಕಂಡ ಚಾಲಕ ಲಾರಿಯನ್ನು ನಿಲ್ಲಿಸಿ ಪರಾರಿಯಾಗಿದ್ದಾನೆ. ನಂತರ ಲಾರಿಯನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ. ನದಿ ಮರಳು ಕಳ್ಳತನಕ್ಕಾಗಿ ಆರ್‌ಸಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Post a Comment

0 Comments


Ads Widget

Responsive Advertisement
Responsive Advertisement

Responsive Advertisement