ಕೊಲ್ಲಂ: ಮಾಜಿ ಸಚಿವೆ ವೀಣಾ ಜಾರ್ಜ್ ಮತ್ತು ಅವರ ಕುಟುಂಬ ಪ್ರಯಾಣಿಸುತ್ತಿದ್ದ ವಾಹನ ಅಪಘಾತಕ್ಕೀಡಾಗಿದೆ. ಕೊಲ್ಲಂನ ಮಡತ್ತರ ಬಳಿ ಈ ಅಪಘಾತ ಸಂಭವಿಸಿದೆ. ಭಾರೀ ಮಳೆಯಿಂದಾಗಿ ವಾಹನ ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಅಪಾಯವೇನೂ ಸಂಭವಿಸಿಲ್ಲ ಕುಟುಂಬವು ಬೇರೆ ವಾಹನದಲ್ಲಿ ತಿರುವನಂತಪುರಕ್ಕೆ ತೆರಳಿದೆ.