Ticker

6/recent/ticker-posts

Ad Code

ಮೇ 30ರಂದು ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗೆ ಸಂದರ್ಶನ

 

ಮೀಯಪದವು : ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ಹೈಯರ್ ಸೆಕೆಂಡರಿ ವಿಭಾಗದಲ್ಲಿ ಎಕನಾಮಿಕ್ಸ್ ಜೂನಿಯರ್ ಅತಿಥಿ ಉಪನ್ಯಾಸಕರ ಹುದ್ದೆ ಖಾಲಿಯಿದ್ದು ಪ್ರಸ್ತುತ ಹುದ್ದೆಯನ್ನು ಭರ್ತಿಗೊಳಿಸಲು ಈ ತಿಂಗಳ 30ರಂದು ಬೆಳಗ್ಗೆ 10.30 ಕ್ಕೆ ಶಾಲಾ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಅಸಲಿ ಪ್ರಮಾಣ ಪತ್ರಗಳೊಂದಿಗೆ ಹಾಜರಾಗುವಂತೆ ಕೋರಲಾಗಿದೆ. 

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9400448888 ನ್ನು ಸಂಪರ್ಕಿಸಬಹುದು.

Post a Comment

0 Comments