Ticker

6/recent/ticker-posts

Ad Code

ಮೇ 25ರಂದು ಕಾಟುಕುಕ್ಕೆ ಶಾಲೆಯಲ್ಲಿ ಶಿಕ್ಷಕ ಹುದ್ದೆಗೆ ಸಂದರ್ಶನ

 

ಪೆರ್ಲ: ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಹೈಯರ್ ಸೆಕೆಂಡರಿ ಶಾಲೆಯ ಹೈಯರ್ ಸೆಕೆಂಡರಿ ವಿಭಾಗದಲ್ಲಿ ಖಾಲಿ ಇರುವ ಎಚ್ ಎಸ್ ಎಸ್ ಟಿ ಕನ್ನಡ, ಎಚ್ ಎಸ್ ಎಸ್ ಟಿ ಜೂನಿಯರ್ ಸಂಸ್ಕೃತ ಶಿಕ್ಷಕ ಹುದ್ದೆಗಳಿಗೆ ದಿನವೇತನ ಆಧಾರದಲ್ಲಿ ತಾತ್ಕಾಲಿಕ ನೇಮಕಾತಿಗೆ ಮೇ 25ರಂದು ಬೆಳಗ್ಗೆ 10:30ಕ್ಕೆ ಸಂದರ್ಶನ ನಡೆಯಲಿದೆ. 

ಅರ್ಹ ಆಸಕ್ತ ಅಭ್ಯರ್ಥಿಗಳು ಅಸಲಿ ಪ್ರಮಾಣ ಪತ್ರಗಳೊಂದಿಗೆ ಹೈಯರ್ ಸೆಕೆಂಡರಿ ಕಚೇರಿಯಲ್ಲಿ ನಡೆಯುವ ಸಂದರ್ಶನದಲ್ಲಿ ಭಾಗವಹಿಸುವಂತೆ ಪ್ರಿನ್ಸಿಪಾಲ್ ತಿಳಿಸಿದ್ದಾರೆ.

Post a Comment

0 Comments