Ticker

6/recent/ticker-posts

Ad Code

ಮೇ 29ರಂದು ಪಡ್ರೆ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರ ಹುದ್ದೆಗೆ ಸಂದರ್ಶನ

 

ಪೆರ್ಲ : ಪಡ್ರೆ ವಾಣೀನಗರ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಹೈಯರ್ ಸೆಕೆಂಡರಿ ವಿಭಾಗದಲ್ಲಿ ಖಾಲಿಯಿರುವ ಎಚ್ ಎಸ್ ಎಸ್ ಟಿ ಇಂಗ್ಲೀಷ್ ಮತ್ತು ಎಚ್ ಎಸ್ ಎಸ್ ಟಿ ರಾಜ್ಯಶಾಸ್ತ್ರ ಶಿಕ್ಷಕ ಹುದ್ದೆಗೆ ದಿನ ವೇತನದ ಆಧಾರದಲ್ಲಿ ತಾತ್ಕಾಲಿಕ ನೇಮಕಾತಿಗೆ ಮೇ 29ರಂದು ಬೆಳಗ್ಗೆ 10.30ಕ್ಕೆ ಸಂದರ್ಶನ ನಡೆಯಲಿದೆ. 

ಅರ್ಹ ಅಭ್ಯರ್ಥಿಗಳು ಅಸಲಿ ಪ್ರಮಾಣ ಪತ್ರಗಳೊಂದಿಗೆ ಹೈಯರ್ ಸೆಕೆಂಡರಿ ಕಚೇರಿಯಲ್ಲಿ ನಡೆಯುವ ಸಂದರ್ಶನದಲ್ಲಿ ಭಾಗವಹಿಸುವಂತೆ ಪ್ರಿನ್ಸಿಪಾಲ್ ತಿಳಿಸಿದ್ದಾರೆ.

Post a Comment

0 Comments