ಶೇಣಿ : ಮಣಿಯಂಪಾರೆಯಅಲ್ ಬದ್ರಿಯಾ ಜುಮಾ ಮಸೀದಿಯಲ್ಲಿ ಮಳೆಗಾಲ ಪೂರ್ವ ಸ್ವಚ್ಛತಾ ಕಾರ್ಯ ನಡೆಯಿತು. ಜಮಾತ್ ಕಾರ್ಯದರ್ಶಿ, ಸಮಿತಿಯ ಪದಾಧಿಕಾರಿಗಳು ಮತ್ತು ಮಹಲ್ ನಿವಾಸಿಗಳು ಪರಿಸರ ಸ್ವಚ್ಛತೆ ಮತ್ತು ಆರೋಗ್ಯ ರಕ್ಷಣೆಯ ಉದ್ದೇಶದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಮಸೀದಿ ಆವರಣ ಮತ್ತು ಅಕ್ಕಪಕ್ಕದ ಪ್ರದೇಶಗಳನ್ನು ಸ್ವಚ್ಛಗೊಳಿಸಲಾಯಿತು, ಕಾಡು ಪೊದೆಗಳನ್ನು ತೆರವುಗೊಳಿಸಲಾಯಿತು.

0 Comments