Ticker

6/recent/ticker-posts

Ad Code

ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ

 


ಕಾಸರಗೋಡು : ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ವೆಂಕಟರಮಣ ದೇವರ,  ಶ್ರೀ ದುರ್ಗೆ, ಶ್ರೀ ಆಂಜನೇಯ ಸ್ಚಾಮಿಯ ಹಾಗೂ ಶ್ರೀ ರಾಘವೇಂದ್ರ ಸ್ವಾಮಿಯ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವವು ಕ್ಷೇತ್ರದ ಮೊಕ್ತೇಸರರು ಹಾಗೂ ತಂತ್ರಿವರ್ಯರಾದ  ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ ಅವರ ಕಾರ್ಮಿಕತ್ವದಲ್ಲಿ ಬಹಳ ವಿಜೃಂಭಣೆಯಿಂದ ಜರಗಿತು. ಬೆಳಿಗ್ಗೆ ಗಣಹೋಮ, ನವಾಭಿಷೇಕ, ಪಂಚಾಮೃತಾಭಿಷೇಕ ಭಜನೆ ಬಳಿಕ  ದೇವರಿಗೆ ಶ್ರೀರಂಗ ಪೂಜೆಯೊಂದಿಗೆ ಸಂಪನ್ನಗೊಂಡಿತು.

Post a Comment

0 Comments