Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಬಂಟ, ಬಿಲ್ಲವ ಸಮುದಾಯದ ನಿಂದನೆ ಆರೋಪ : ಬೆಂಗಳೂರಿನಲ್ಲಿ ಅನಿತಾ ಕಾಸರಗೋಡು ಬಂಧನ

 

ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಬಂಟ ಮತ್ತು ಬಿಲ್ಲವ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಅನಿತಾ ಕಾಸರಗೋಡು ಎಂಬ ಮಹಿಳೆಯನ್ನು   ಬರ್ಕೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.   ಬೆಂಗಳೂರಿನಲ್ಲಿರುವ ಅವರ ಸಹೋದರಿಯ ನಿವಾಸದಲ್ಲಿ ಪತ್ತೆಹಚ್ಚಿ ಅವರನ್ನು ಬಂಧಿಸಲಾಗಿದೆ.

ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಜೂನ್ 25 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಿರುವೆ‌ರ್ ಕುಡ್ಲ ಸಂಘಟನೆಯ ರಾಕೇಶ್ ಪೂಜಾರಿ ಅವರು ಅನಿತಾ ವಿರುದ್ಧ ಬರ್ಕೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು ಎನ್ನಲಾಗಿದೆ.

Post a Comment

0 Comments


ಜಾಹೀರಾತು

Responsive Advertisement