Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಜೂನ್ 14ರಂದು ಬದಿಯಡ್ಕದಲ್ಲಿ ಭಾರತೀಯ ಮಜ್ದೂರ್ ಸಂಘ ಪಂಚಾಯತು ಮಟ್ಟದ ಸಮ್ಮೇಳನ

 

ಬದಿಯಡ್ಕ : ಭಾರತೀಯ ಮಜ್ದೂರ್ ಸಂಘ ಬದಿಯಡ್ಕ ಪಂಚಾಯತು ಸಮಿತಿಯ ನೇತೃತ್ವದಲ್ಲಿ ಪಂಚಾಯತು ಮಟ್ಟದ ಸಮ್ಮೇಳನವು ಜೂನ್ 14ರಂದು ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಬದಿಯಡ್ಕ ಸಂಸ್ಕೃತಿ ಭವನದಲ್ಲಿ ನಡೆಯಲಿರುವುದು. ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಯಶಸ್ವಿಗೊಳಿಸಬೇಕೆಂದು ಸಂಬಂಧಪಟ್ಟವರು ತಿಳಿಸಿರುತ್ತಾರೆ.

Post a Comment

0 Comments


ಜಾಹೀರಾತು

Responsive Advertisement