Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ನಾಳೆ ಅತೀ ತೀವ್ರ ಮಳೆಗೆ ಸಾಧ್ಯತೆ : ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಕಾಸರಗೋಡು : ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಕೇಂದ್ರ ಎಚ್ಚರಿಸಿದೆ. ಕಾಸರಗೋಡು, ಕೋಯಿಕ್ಕೋಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್ ಮತ್ತು ಪಾಲಕ್ಕಾಡ್ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ.

Post a Comment

0 Comments


ಜಾಹೀರಾತು

Responsive Advertisement