Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕಿಳಿಂಗಾರು ಶಾಲೆಯಲ್ಲಿ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳ ವಿತರಣೆ

ಬೇಳ : ಕಿಳಿಂಗಾರು ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯ ಒಂದರಿಂದ ನಾಲ್ಕನೇ ತರಗತಿಯ ಎಲ್ಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಶಾಲಾ ವ್ಯವಸ್ಥಾಪಕರಾದ ಕೊಡುಗೈ ದಾನಿ ಸಾಯಿರಾಂ  ಕೆ.ಎನ್ ಕೃಷ್ಣ ಭಟ್ ಅವರು ಪ್ರತಿವರ್ಷದಂತೆ ಈ ವರ್ಷವೂ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಿದರು. ಶಾಲಾ ಮುಖ್ಯ ಶಿಕ್ಷಕಿ ಹಾಗೂ ಅಧ್ಯಾಪಕ ವೃಂದದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Post a Comment

0 Comments


ಜಾಹೀರಾತು

Responsive Advertisement