ಮವ್ವಾರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಂಬ್ಡಾಜೆ ಇದರ ವತಿಯಿಂದ ಸಾರ್ವಜನಿಕ ಗಣೇಶೋತ್ಸವದ ಸಭೆಯನ್ನು ಜೂನ್ 7ಕ್ಕೆ ಆದಿತ್ಯವಾರ ಅಪರಾಹ್ನ 3.30 ಕ್ಕೆ ಸರಿಯಾಗಿ ಮವ್ವಾರು ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಕರೆಯಲಾಗಿದೆ. ಈ ಚಿಂತನಾ ಸಭೆಯಲ್ಲಿ ಹೆಚ್ಚಿನ ಜನರು ಕ್ಲಪ್ತ ಸಮಯಕ್ಕೆ ಉಪಸ್ಥಿತರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಬೇಕಾಗಿ ವಿನಂತಿಸಲಾಗಿದೆ.

0 Comments