Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಬೆಳ್ಳೂರಿನ ಯುವಕ ನಾಪತ್ತೆ

ಮುಳ್ಳೇರಿಯ : ಮನೆಯಿಂದ ಹೊರಗೆ ಹೋಗಿದ್ದ ಯುವಕ ನಾಪತ್ತೆಯಾ ಘಟನೆಯೊಂದು ವರದಿಯಾಗಿದೆ. ಬೆಳ್ಳೂರಿನ ನೆಟ್ಟಣಿಗೆ ಬಸ್ತಿಯ ವಿನಯ ಕುಮಾರ್ (40) ನಾಪತ್ತೆಯಾಗಿರುವ ವ್ಯಕ್ತಿ. ಈ ತಿಂಗಳ 7 ರಂದು ಬೆಳಿಗ್ಗೆ 9:30 ರ ಸುಮಾರಿಗೆ ಮನೆಯಿಂದ ಹೊರಟಿದ್ದು, ಹಿಂತಿರುಗದ ಕಾರಣ, ಸಂಬಂಧಿಕರ ಮನೆಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ಹುಡುಕಾಡಿದರೂ ಯಾವುದೇ ಮಾಹಿತಿ ಸಿಗಲಿಲ್ಲ. ಅವ ತಾಯಿ ಮಾಲತಿ ಆದೂರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Post a Comment

0 Comments


ಜಾಹೀರಾತು

Responsive Advertisement