Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಅನಾರೋಗ್ಯದಿಂದ ಚಿಕಿತ್ಸೆಯಲ್ಲಿದ್ದ ಪುದುಕ್ಕೋಳಿ ನಿವಾಸಿ ಉಮೇಶ್ ನಿಧನ

 

ನೀರ್ಚಾಲ್ : ದೀರ್ಘಕಾಲದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತಪಟ್ಟಿದ್ದಾನೆ. ನೀರ್ಚಾಲ್ ಸಮೀಪದ ಪುದುಕ್ಕೋಳಿ ಪರಿಶಿಷ್ಟ ಜಾತಿ ಉನ್ನತಿಯ ನಿವಾಸಿ ಉಮೇಶ್ (34) ಮೃತರು. ಅವರು ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದು, ಕಳೆದ ಹಲವು ತಿಂಗಳುಗಳಿಂದ ತಲಶೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಬಾಲಕೃಷ್ಣ - ಲಕ್ಷ್ಮಿ ದಂಪತಿಯ ಪುತ್ರರಾಗಿದ್ದಾರೆ. ಅವಿವಾಹಿತರಾಗಿದ್ದ ಉಮೇಶ್ ಅವರ ಏಕ ಸಹೋದರ ಅಭಿಲಾಷ್.


Post a Comment

0 Comments



ಜಾಹೀರಾತು

Responsive Advertisement