Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಅನಾರೋಗ್ಯ ಪೀಡಿತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಧನ ಸಹಾಯ ವಿತರಣೆ


 ಕುಂಬಳೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ( ರಿ) ಮಂಜೇಶ್ವರ ತಾಲೂಕಿನ ಕುಂಬಳೆ ವಲಯದ ಕಿದೂರು ಗ್ರಾಮದ ಗಂಗಾಧರ ರವರ ಮಗಳಾದ ಅಕ್ಷಿತ ರವರ ಅನಾರೋಗ್ಯ ಸಮಸ್ಯೆಗೆ ಧರ್ಮಸ್ಥಳ ಕ್ಷೇತ್ರದಿಂದ ಪೂಜ್ಯರು ಮಂಜೂರು ಮಾಡಿರುವ 40000/- ಮೊತ್ತದ ಮಂಜೂರಾತಿ ಪತ್ರವನ್ನು ವಿತರಣೆ ಮಾಡಲಾಯಿತು. ಈ ಸಂಧರ್ಭದಲ್ಲಿ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷರು ಮಂಜುನಾಥ ಆಳ್ವ ಮಡ್ವ, ತಾಲೂಕಿನ ಯೋಜನಾಧಿಕಾರಿ ಶಶಿಕಲಾ ಸುವರ್ಣ, ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್ ಪುಣಿಯೂರು, ಮೇಲ್ವಿಚಾರಕ ಅಭಿಷೇಕ್, ಸೇವಾ ಪ್ರತಿನಿಧಿ ಸರಿತ,ಉಪಸ್ಥಿತರಿದ್ದರು.

Post a Comment

0 Comments


ಜಾಹೀರಾತು

Responsive Advertisement