ವಿಟ್ಲ : ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದ್ದು ವಿಟ್ಲ, ಉಪ್ಪಿನಂಗಡಿ, ಸುಳ್ಯ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ಸಂಚಾರ ನಿಯಮ ಉಲ್ಲಂಘನೆ ಪತ್ತೆಹಚ್ಚುವ ಕ್ಯಾಮರಾಗಳನ್ನು ಮೊದಲ ಹಂತದಲ್ಲಿ ಅಳವಡಿಸಲಾಗಿದೆ.
ಜುಲೈ 23, 2026ರಿಂದ ಈ ಕ್ಯಾಮರಾಗಳು ಕಾರ್ಯಾರಂಭ ಮಾಡಿದ್ದು, ವಾಹನಗಳ ವೇಗ, ಹೆಲ್ಮೆಟ್ ಧರಿಸದಿರುವುದು, ಸೀಟ್ ಬೆಲ್ಟ್ ಹಾಕದಿರುವುದು ಸೇರಿದಂತೆ ವಿವಿಧ ಸಂಚಾರ ನಿಯಮ ಉಲ್ಲಂಘನೆಗಳನ್ನು ದಾಖಲಿಸಲಿವೆ.
ಕ್ಯಾಮರಾದಲ್ಲಿ ನಿಯಮ ಉಲ್ಲಂಘನೆ ದೃಢಪಟ್ಟರೆ ಸಂಬಂಧಪಟ್ಟ ವಾಹನದ ಮಾಲೀಕರಿಗೆ ನೋಟಿಸ್ ಕಳುಹಿಸಲಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.
*ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್*
https://www.instagram.com/visheshachannel/
https://www.facebook.com/profile.php?id=61572771802334
https://www.linkedin.com/in/visheshachannel/
www.youtube.com/@VisheshaChannelofficial
#news #viral #blogger #viralnews #dailypost

0 Comments