Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಉಳಿಯತ್ತಡ್ಕದ ಪ್ರಗತಿ ವಿಶೇಷ ವಿಕಲಚೇತನ ಶಾಲೆಯಲ್ಲಿ ಪೊಲೀಸರೊಂದಿಗೆ ಸ್ನೇಹ ಸಮ್ಮಿಲನ

ಮಧೂರು : ಉಳಿಯತ್ತಡ್ಕದಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ವಿಶೇಷ ವಿಕಲಚೇತನ ಶಾಲೆಯಲ್ಲಿ ಪೊಲೀಸರೊಂದಿಗೆ ಸ್ನೇಹ ಸಮ್ಮಿಲನ ನಡೆಸಲಾಯಿತು. ವಿದ್ಯಾನಗರ ಪೊಲೀಸ್ ಸಬ್ ಇನ್ಸ್ಪೆಕ್ಟರ್  ವಿಜಯನ್ ಮೇಲೋತ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ಟ್ರಸ್ಟಿನ ಉಪಾಧ್ಯಕ್ಷರಾದ  ಅಶೋಕ ರೈ ಎಂ ಅಧ್ಯಕ್ಷತೆ ವಹಿಸಿದರು.  ಪೊಲೀಸ್. ಅಧಿಕಾರಿ ಶ್ರೀಜಿತ್  ಶುಭ ಹಾರೈಸಿದರು. ಶಾಲಾ ಪ್ರಾಂಶುಪಾಲರಾದ  ಉದಯಕುಮಾರ್ ಕೆ ಸ್ವಾಗತಿಸಿದರು.


ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್


https://www.instagram.com/visheshachannel/

https://www.facebook.com/profile.php?id=61572771802334

https://x.com/VisheshaC4541

https://www.linkedin.com/in/visheshachannel/

www.youtube.com/@VisheshaChannelofficial



#news #viral #blogger #viralnews #dailypost


Post a Comment

0 Comments

ಜಾಹೀರಾತು

Responsive Advertisement