ಮಾನ್ಯ : ಕಾರ್ಮಾರು ಶ್ರೀ ಮಹಾವಿಷ್ಣು ಕ್ಷೇತ್ರದಲ್ಲಿ ಜರಗುವ 11ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕಾರ್ಮಾರು ಶ್ರೀ ಮಹಾವಿಷ್ಣು ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹೇಶ್ ವಳಕುಂಜ, ಟ್ರಸ್ಟಿ ಸುಂದರ ಶೆಟ್ಟಿ ಕೊಲ್ಲಂಗಾನ, ಯುವಕ ವೃಂದದ ಅಧ್ಯಕ್ಷರಾದ ಪುರುಷೋತ್ತಮ ಕಾರ್ಮಾರು, ಕೋಶಾಧಿಕಾರಿ ಶಶಿಕಾಂತ ಶೆಟ್ಟಿ ಕಾರ್ಮಾರು, ಕೃಷ್ಣಕುಮಾರ್ ಚುಕ್ಕಿನಡ್ಕ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.
ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್
https://www.instagram.com/visheshachannel/
https://www.facebook.com/profile.php?id=61572771802334
https://www.linkedin.com/in/visheshachannel/
www.youtube.com/@VisheshaChannelofficial
#news #viral #blogger #viralnews #dailypost

0 Comments