Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಧ್ಯಾನಕ್ಕೆ ಬಂದಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಪಾದ್ರಿ ಬಂಧನ

ಕೊಲ್ಲಂ: ಆರಾಧನಾಲಯದಲ್ಲಿ ಧ್ಯಾನ ಮಾಡಲು  ಬಂದಿದ್ದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಪಾದ್ರಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಫಾದರ್ ಡೆನ್ನಿಸ್ ಪ್ರವೀಣ್ ಎಂದು ಗುರುತಿಸಲಾಗಿದೆ.

2022 ಮತ್ತು 2024 ರ ನಡುವೆ ಅವರು ಬಾಲಕಿಗೆ ಹಲವಾರು ಬಾರಿ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅದರ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಸಂತ್ರಸ್ತೆಯ ಹೇಳಿಕೆಯನ್ನು ಪೊಲೀಸರು ವಿವರವಾಗಿ ದಾಖಲಿಸಿಕೊಂಡಿದ್ದು, ಇದೇ ರೀತಿಯ ದೂರುಗಳನ್ನು ಇತರರು ಕೂಡ ನೀಡಿದ್ದಾರೆಯೇ  ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement