Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕನ್ಯಪ್ಪಾಡಿ ದನ ಕಳವು ಪ್ರಕರಣದ ಮೂರನೇ ಆರೋಪಿ ಉಳ್ಳಾಲದಲ್ಲಿ ಸೆರೆ

ಕಾಸರಗೋಡು : ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಂಗಳೂರು ತಾಲೂಕಿನ ಜೋಕಟ್ಟೆ ಸಮೀಪದ ತೊಕ್ಕೂರು ನಿವಾಸಿ ಮೊಹಮ್ಮದ್ ಅಶ್ಫಾಕ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಉಳ್ಳಾಲದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಈತನ ಪಾತ್ರದ ಕುರಿತು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದು, ಉಳಿದ ಆರೋಪಿಗಳ ಪತ್ತೆ ಹಾಗೂ ಪ್ರಕರಣದ ಸಂಪೂರ್ಣ ಜಾಲವನ್ನು ಬಯಲಿಗೆಳೆಯಲು ತನಿಖೆ ಮುಂದುವರಿದಿದೆ. 

ಬದಿಯಡ್ಕ ಠಾಣಾ ವ್ಯಾಪ್ತಿಯ ಕನ್ಯಪ್ಪಾಡಿಯ ಅಂಗಡಿ ವರಾಂಡದಲ್ಲಿ ಮಲಗಿದ್ದ ಹಸುಗಳನ್ನು ಕಳವು ಗೈದ ಪ್ರಕರಣದಲ್ಲಿ ಇಬ್ಬರನ್ನು ಮೊದಲೇ ಬಂಧಿಸಲಾಗಿತ್ತು


Post a Comment

0 Comments

ಜಾಹೀರಾತು

Responsive Advertisement