ತಿರುವನಂತಪುರ : ರಾಜ್ಯದಲ್ಲಿ ಮತ್ತೆ ಭಾರೀ ಮಳೆಯ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮುಂದಿನ ಐದು ದಿನಗಳ ಮಳೆಯ ಮುನ್ಸೂಚನೆಯನ್ನು ಪ್ರಕಟಿಸಿದ್ದು, ಕೇರಳದ ಕೋಟಾಯಂ, ಎರ್ನಾಕುಳಂ, ಮಲಪ್ಪುರಂ, ಕೋಝಿಕ್ಕೋಡ್ , ವಯನಾಡು, ಕಣ್ಣೂರು, ಕಾಸರಗೋಡು ಜಿಲ್ಲೆಗಳಲ್ಲಿ ಇಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಹಲವೆಡೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯೂ ಇದೆ.
ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್
https://www.instagram.com/visheshachannel/
https://www.facebook.com/profile.php?id=61572771802334
https://www.linkedin.com/in/visheshachannel/
www.youtube.com/@VisheshaChannelofficial
#news #viral #blogger #viralnews #dailypost

0 Comments