Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕಲೆಕ್ಟರೇಟ್ ಸಿಬ್ಬಂದಿ ಸಾವು; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ

ಕಾಸರಗೋಡು : ಕಲೆಕ್ಟರೇಟ್‌ನ ಸೀನಿಯರ್ ಕ್ಲರ್ಕ್ ಎ. ಆಶಾಲತಾ ಅವರ ಆಕಸ್ಮಿಕ ಸಾವಿನ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಎಡಿಎಂಗೆ ನಿರ್ದೇಶನ ನೀಡಿದ್ದಾರೆ.

ವಿದ್ಯಾನಗರ ಪೊಲೀಸರು ನಡೆಸುತ್ತಿರುವ ತನಿಖೆಯ ಜೊತೆಗೆ ಇಲಾಖಾ ಮಟ್ಟದಲ್ಲೂ ತನಿಖೆ ನಡೆಯಲಿದೆ. ಪ್ರಕರಣದಲ್ಲಿ ಯಾರಾದರೂ ತಪ್ಪಿತಸ್ಥರು ಎಂದು ಕಂಡುಬಂದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.


ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್


https://www.instagram.com/visheshachannel/

https://www.facebook.com/profile.php?id=61572771802334

https://x.com/VisheshaC4541

https://www.linkedin.com/in/visheshachannel/

www.youtube.com/@VisheshaChannelofficial



#news #viral #blogger #viralnews #dailypost


Post a Comment

0 Comments

ಜಾಹೀರಾತು

Responsive Advertisement