ಬದಿಯಡ್ಕ : ಕುಂಬ್ಡಾಜೆ ಪಂಚಾಯತ್ ವ್ಯಾಪ್ತಿಯ ಗಾಡಿಗುಡ್ಡೆ ನಿವಾಸಿ ಕ್ಯಾನ್ಸರ್ ನಿಂದ ಬಳಲುತ್ತಿರುವ ಪೊಡಿ ಎಂಬವರ ಹಂಚು ಹಾಸಿದ ಮನೆ ಇತ್ತೀಚೆಗೆ ಸುರಿದ ಮಳೆಗೆ ಸೋರುತ್ತಿರುವ ಕಾರಣ ಇವರ ಮನೆಯ ಮಾಡಿಗೆ ಹೊದಿಸಲು ಟರ್ಪಾಲ್ ನ್ನು ಕಾಸರಗೋಡು ಜಿಲ್ಲಾ ಮೊಗೇರ ಸಂಘದ ವತಿಯಿಂದ ನೀಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿ ಗೋಪಾಲ ಡಿ ಸಂಘಟನಾ ಕಾರ್ಯದರ್ಶಿ ಸುಧಾಕರ ಬೆಳ್ಳಿಗೆ ಮಹಿಳಾ ಸಮಿತಿ ಅಧ್ಯಕ್ಷೆ ಸುಂದರಿ ಮಾರ್ಪನಡ್ಕ ಹಾಗೂ ಪಂಚಾಯತ್ ಸಮಿತಿ ಸದಸ್ಯ ಗಿರೀಶ್ ಮಾರ್ಪನಡ್ಕ ಉಪಸ್ಥಿತರಿದ್ದರು.
ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್
https://www.instagram.com/visheshachannel/
https://www.facebook.com/profile.php?id=61572771802334
https://www.linkedin.com/in/visheshachannel/
www.youtube.com/@VisheshaChannelofficial
#news #viral #blogger #viralnews #dailypost

0 Comments