Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕಾಸರಗೋಡು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ನಾಳೆ ರಜೆ


ಕಾಸರಗೋಡು : ಜಿಲ್ಲೆಯಲ್ಲಿ ನಾಳೆ (07/08/2026) ಭಾರತೀಯ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ವೃತ್ತಿಪರ ಕಾಲೇಜುಗಳನ್ನು ಒಳಗೊಂಡಂತೆ ಎಲ್ಲಾ ಕಾಲೇಜುಗಳು, ಶಾಲೆಗಳು, ಅಂಗನವಾಡಿಗಳು, ನರ್ಸರಿಗಳು, ಕೇಂದ್ರೀಯ ವಿದ್ಯಾಲಯಗಳು, ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳು, ಟ್ಯೂಷನ್ ಕೇಂದ್ರಗಳು ಹಾಗೂ ಮದರಸಾಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಈಗಾಗಲೇ ನಿಗದಿಯಾಗಿರುವ ಪರೀಕ್ಷೆಗಳು ಮತ್ತು ಸಂದರ್ಶನಗಳಿಗೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕಾಸರಗೋಡು ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್


https://www.instagram.com/visheshachannel/

https://www.facebook.com/profile.php?id=61572771802334

https://x.com/VisheshaC4541

https://www.linkedin.com/in/visheshachannel/

www.youtube.com/@VisheshaChannelofficial



#news #viral #blogger #viralnews #dailypost

Post a Comment

0 Comments

ಜಾಹೀರಾತು

Responsive Advertisement