Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕಾಸರಗೋಡು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ನಾಳೆ ರಜೆ

ಕಾಸರಗೋಡು : ಭಾರತೀಯ ಹವಾಮಾನ ಇಲಾಖೆ (IMD) ಇಂದು ಕಾಸರಗೋಡು ಜಿಲ್ಲೆಗೆ ರೆಡ್ ಅಲರ್ಟ್ ಹಾಗೂ ನಾಳೆಗೆ ಆರೆಂಜ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ  (05-08-2026 ಬುಧವಾರ)  ಜಿಲ್ಲೆಯ ವೃತ್ತಿಪರ ಕಾಲೇಜುಗಳನ್ನು ಒಳಗೊಂಡಂತೆ ಎಲ್ಲಾ ಕಾಲೇಜುಗಳು, ಶಾಲೆಗಳು, ಅಂಗನವಾಡಿಗಳು, ನರ್ಸರಿಗಳು, ಕೇಂದ್ರೀಯ ವಿದ್ಯಾಲಯಗಳು, CBSE ಮತ್ತು ICSE ಶಾಲೆಗಳು, ಟ್ಯೂಷನ್ ಕೇಂದ್ರಗಳು ಹಾಗೂ ಮದರಸಾಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಈಗಾಗಲೇ ನಿಗದಿಪಡಿಸಿರುವ ಪರೀಕ್ಷೆಗಳು ಮತ್ತು ಸಂದರ್ಶನಗಳು ಯಥಾಸ್ಥಿತಿಯಲ್ಲಿ ನಡೆಯಲಿದ್ದು, ಅವುಗಳಿಗೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement