Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕುಂಬಳೆ ಪ್ರೆಸ್ ಪೋರಂನಿಂದ ಸ್ವಾತಂತ್ರ‍್ಯ ದಿನಾಚರಣೆ

ಕುಂಬಳೆ : ದೇಶದ 80ನೇ ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ, ಕುಂಬಳೆ ಪ್ರೆಸ್ ಪೋರಂನಲ್ಲಿ ಅಧ್ಯಕ್ಷ ಅಬ್ದುಲ್ಲ ಕುಂಬಳೆ ರಾಷ್ಟ್ರಧ್ವಜಾರೋಹಣಗೈದರು. ಬಳಿಕ ಪ್ರೆಸ್ ಪೋರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಸ್ವಾತಂತ್ರ‍್ಯ ದಿನಾಚರಣೆಯ ಸಂದೇಶ ನೀಡಿದರು. ಖಜಾಂಚಿ ಅಬ್ದುಲ್ ಲತೀಫ್ ಕುಂಬಳೆ, ಸದಸ್ಯರಾದ ಧನರಾಜ್ ಉಪ್ಪಳ, ಕೆ.ಎಂ.ಎ. ಸತ್ತಾರ್ ಮತ್ತು ಅಶ್ರಫ್ ಸ್ಕೈಲರ್ ಮಾತನಾಡಿದರು. ಕಾರ್ಯದರ್ಶಿ ಐ. ಮುಹಮ್ಮದ್ ರಫೀಕ್ ಸ್ವಾಗತಿಸಿ, ವಂದಿಸಿದರು.

Post a Comment

0 Comments

ಜಾಹೀರಾತು

Responsive Advertisement