Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತದ ವಿರುದ್ಧ ಆ.3ಕ್ಕೆ ಎಣ್ಮಕಜೆ ಪಂಚಾಯತ್ ಕಚೇರಿಗೆ ಎಲ್ ಡಿಎಫ್ ಮುತ್ತಿಗೆ

ಪೆರ್ಲ : ತ್ರಿಸ್ತರ ಪಂಚಾಯತ್‌ಗಳಿಗೆ ಸರ್ಕಾರದ ಅನುದಾನ ಕಡಿತಗೊಳಿಸಿರುವುದನ್ನು ಖಂಡಿಸಿ ಹಾಗೂ ಎಣ್ಮಕಜೆ ಪಂಚಾಯತ್ ಆಡಳಿತ ಸಮಿತಿ ನಡೆಸುತ್ತಿರುವ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದ ವಿರುದ್ಧ ಎಡರಂಗದ ನೇತೃತ್ವದಲ್ಲಿ ಪಂಚಾಯತ್ ಕಚೇರಿ ಮುತ್ತಿಗೆ ನಡೆಯಲಿದೆ. 

ಆ.3ರಂದು ಬೆಳಗ್ಗೆ 10.30 ಗಂಟೆಗೆ ನಡೆಯುವ ಪ್ರತಿಭಟನಾ ಮೆರವಣಿಗೆಯನ್ನು  ಸಿಪಿಐಎಂ ಕುಂಬಳೆ ಏರಿಯಾ ಕಾರ್ಯದರ್ಶಿ ಸಿ.ಎ.ಸುಬೈರ್ ಉದ್ಘಾಟಿಸುವರು. ಸಿಪಿಐಎಂ, ಡಿವೈಎಫ್ ಐ ಹಾಗೂ ಪ್ರಜಾವಾದಿ ಮಹಿಳಾ ಅಸೋಶಿಯೇಶನ್ ಹಾಗೂ ಎಡರಂಗ ಬೆಂಬಲಿತ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್


https://www.instagram.com/visheshachannel/

https://www.facebook.com/profile.php?id=61572771802334

https://x.com/VisheshaC4541

https://www.linkedin.com/in/visheshachannel/

www.youtube.com/@VisheshaChannelofficial



#news #viral #blogger #viralnews #dailypost

Post a Comment

0 Comments

ಜಾಹೀರಾತು

Responsive Advertisement