Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ರೈಲಿನಲ್ಲಿ ಮಹಿಳಾ ಪ್ರಯಾಣಿಕರೆದುರು ಲೈಂಗಿಕ ಚೇಷ್ಟೆ ತೋರಿಸಿದ ಮಧ್ಯವಯಸ್ಕನ ಬಂಧನ

ಕಾಸರಗೋಡು : ರೈಲಿನಲ್ಲಿ ಮಹಿಳಾ ಪ್ರಯಾಣಿಕರ ಮುಂದೆ ಅಸಭ್ಯವಾಗಿ ವರ್ತಿಸಿದ ಮಧ್ಯವಯಸ್ಕ ವ್ಯಕ್ತಿಯನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಕಣ್ಣೂರು ಜೋಸ್ಗಿರಿ ನಿವಾಸಿ ಜೋಸ್ ಮ್ಯಾಥ್ಯೂ (53) ಬಂಧಿತ ವ್ಯಕ್ತಿ. ಇಂದು ಮುಂಜಾನೆ ಓಖಾ ಎಕ್ಸ್‌ಪ್ರೆಸ್ ಕಾಸರಗೋಡು ರೈಲು ನಿಲ್ದಾಣಕ್ಕೆ ಆಗಮಿಸಿದ ವೇಳೆ ಈತ ಮಹಿಳಾ ಪ್ರಯಾಣಿಕರ ಮುಂದೆ ಅಸಭ್ಯ ವರ್ತನೆ ತೋರಿದ್ದಾನೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ರೈಲ್ವೆ ಪೊಲೀಸರು ಜೋಸ್ ಮ್ಯಾಥ್ಯೂನನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement