ಮಧೂರು : ಕಂಠಪಾಡಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಕುಕ್ಕಂಕೂಡ್ಲು ಇಲ್ಲಿಯ ನಾಗನ ಗುಹಾ ಸಾನಿಧ್ಯದಲ್ಲಿ ನಾಗರಪಂಚಮಿ ಪ್ರಯುಕ್ತ ಹಾಲು ಅಭಿಷೇಕ, ಸೀಯಾಳ ಅಭಿಷೇಕ, ಹಾಲುಪಾಯಸ ನೈವೇದ್ಯ, ನಾಗತಂಬಿಲ, ಮಹಾಪೂಜೆ ನೆರವೇರಿತು. ಪ್ರಧಾನ ಅರ್ಚಕರಾದ ರಾಮಕೃಷ್ಣ ಮಯ್ಯರು ನೇತೃತ್ವ ವಹಿಸಿದ್ದರು. ಭಕ್ತರು ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

0 Comments