ಕಾಸರಗೋಡು : ನಗರದ ಇತಿಹಾಸ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನಾಗರಪಂಚಮಿ ದಿನವಾದ ಇಂದು ಹರಿನಾರಾಯಣ ಮಯ್ಯ ಕುಂಬಳೆ ಇವರ ಕಾರ್ಮಿಕತ್ವದಲ್ಲಿ ನಾಗದೇವರಿಗೆ ಅಭಿಷೇಕ, ಪೂಜೆ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಜನರು ಸೇವೆಗೈದರು.

ನವ ವಿದ್ಯುನ್ಮಾನ ಮಾಧ್ಯಮ ಲೋಕದಲ್ಲಿ ಅದ್ವಿತಿ ಎಂಟರ್ಟೈನ್ಮೆಂಟ್ ಪ್ರೈವೆಟ್ ಲಿಮಿಟೆಡ್ ಮಾಲಕತ್ವದಲ್ಲಿ ತನ್ನದೇ ಆದ ವಿಶೇಷ ಹೆಜ್ಜೆಯೊಂದಿಗೆ ಪಾದಾರ್ಪಣೆಗೈದಿರುವ 'ವಿಶೇಷ ಚಾನೆಲ್' ಎಂಬ ಜಾಲ ತಾಣವು ವೈವಿಧ್ಯಮಯ ಸುದ್ದಿ ಮಾಹಿತಿ, ವೈಶಿಷ್ಟ್ಯಮಯ ಅಂಕಣಗಳಿಗೆ ಪ್ರಾಮುಖ್ಯತೆ ನೀಡಿ ಕಾರ್ಯಾಚರಿಸುತ್ತಿದೆ. ಆರಂಭವಾದ ದಿನದಿಂದ ಇಂದಿನವರೆಗೆ ಫೇಸ್ ಬುಕ್, ವಾಟ್ಸಪ್ , ಯೂಟ್ಯೂಬ್, ಇನ್ಸ್ಟಾಗ್ರಾಂ ಹೀಗೆ ವಿವಿಧ ನವ ವಿದ್ಯುನ್ಮಾನ ಮೂಲಗಳಿಂದ ಸುಮಾರು ಎರಡು ಲಕ್ಷಕ್ಕೂ ಅಧಿಕ ಓದುಗರನ್ನು ಗಳಿಸಿಕೊಂಡಿದೆ. ಪ್ರತಿದಿನ ಸರಾಸರಿ ಸಾವಿರಾರು ಓದುಗರು ಈ ಜಾಲತಾಣವನ್ನು ಸಂದರ್ಶಿಸುತ್ತಿದ್ದು ದಿನೇ ದಿನೇ ಓದುಗರ ಸಂಖ್ಯೆಯಲ್ಲಿ ಪ್ರಗತಿ ಕಾಣುತ್ತಿದೆ.
0 Comments